Breaking news:‌ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 8 ಮಂದಿ ಸಾವು, ಹಲವರ ರಕ್ಷಣೆ

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಾಸ್ಕೋದ ಆಗ್ನೇಯ ಜಿಲ್ಲೆಯ ಕಟ್ಟಡದಲ್ಲಿ ರಾತ್ರಿಯಿಡೀ ಫೈರ್ ಅಲಾರಂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದ ಕಾರಣ ಎಂಟು ಜನರು ಬೆಂಕಿಗಾವುತಿಯಾಗಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡ 4 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದವರು ಬೆಂಕಿ … Continue reading Breaking news:‌ ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 8 ಮಂದಿ ಸಾವು, ಹಲವರ ರಕ್ಷಣೆ