BREAKING: ಉತ್ತರ ಕನ್ನಡದಲ್ಲಿ ಒಂದೇ ದಿನ 8 ಜನರಿಗೆ ‘ಮಂಗನಕಾಯಿಲೆ’ ದೃಢ: ಓರ್ವ ಮಗುವಿನ ಸ್ಥಿತಿ ಗಂಭೀರ
ಉತ್ತರ ಕನ್ನಡ: ಜಿಲ್ಲೆಯಲ್ಲಿ ಒಂದೇ ದಿನ 8 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಇವರಲ್ಲಿ ಓರ್ವ ಬಾಲಕನ ಸ್ಥಿತಿ ಗಂಭೀರಗೊಂಡಿದ್ದು, ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಒಂದೇ ದಿನ 8 ಜನರಿಗೆ ಮಂಗನ ಕಾಯಿಲೆ ತಗುಲಿರೋದು ಪರೀಕ್ಷೆಯಿಂದ ದೃಢಪಟ್ಟಿದೆ. ಈ ಮೂಲಕ 10 ದಿನಗಳಲ್ಲಿ ಮಂಗನ ಕಾಯಿಲೆಗೆ ಒಳಗಾದವರ ಸಂಖ್ಯೆ 16ಕ್ಕೆ ಏರಿಕೆಯಾದಂತೆ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ 10 ವರ್ಷದ ಮಗು ಸೇರಿದಂತೆ 8 ಮಂದಿಗೆ ಒಂದೇ … Continue reading BREAKING: ಉತ್ತರ ಕನ್ನಡದಲ್ಲಿ ಒಂದೇ ದಿನ 8 ಜನರಿಗೆ ‘ಮಂಗನಕಾಯಿಲೆ’ ದೃಢ: ಓರ್ವ ಮಗುವಿನ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed