BIG NEWS: ಮುಂಬೈನಲ್ಲಿ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರಿಂದ ಮಹಿಳೆ ಮೇಲೆ ಹಲ್ಲೆ… ವಿಡಿಯೋ ವೈರಲ್‌

ಮುಂಬೈ: ವ್ಯಕ್ತಿಯೊಬ್ಬ ವೃದ್ಧ ಮಹಿಳೆಯನ್ನು ನಿಂದಿಸಿ, ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಮೂವರು ಎಂಎನ್‌ಎಸ್ ಕಾರ್ಯಕರ್ತರನ್ನು ನಾಗ್ಪಾಡಾ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಆರೋಪಿಗಳನ್ನು ವಿನೋದ್ ಅರ್ಗೈಲ್, ರಾಜು ಅರ್ಗೈಲ್ ಮತ್ತು ಸತೀಶ್ ಲಾಡ್ ಎಂದು ಗುರುತಿಸಲಾಗಿದ್ದು, ಇವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯು ಸಂತ್ರಸ್ತೆಯ ಅಂಗಡಿಯ ಮುಂದೆ ಗಣೇಶ ಭಕ್ತಾದಿಗಳನ್ನು ಸ್ವಾಗತಿಸುವ ಬ್ಯಾನರ್ ನೇತು ಹಾಕಲು ಬಿದಿರನ್ನು ಹಾಕುತ್ತಿದ್ದನ್ನು ಮಹಿಳೆ ವಿರೋಧಿಸಿದ್ದಾಳೆ. ಈ ವೇಳೆ ಜಗಳ ತಾರಕಕ್ಕೇರಿದ್ದು, ಮಹಾರಾಷ್ಟ್ರ ನವನಿರ್ಮಾಣ ಸೇನೆ … Continue reading BIG NEWS: ಮುಂಬೈನಲ್ಲಿ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರಿಂದ ಮಹಿಳೆ ಮೇಲೆ ಹಲ್ಲೆ… ವಿಡಿಯೋ ವೈರಲ್‌