ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ – 2023ಕ್ಕೆ ( Karnataka Assembly Election 2023 ) ರಾಜ್ಯ ಚುನಾವಣಾ ಆಯೋಗ ( Election Commission ) ಭರ್ಜರಿ ತಯಾರಿ ನಡೆಸಿದೆ. ಈ ಸಂಬಂಧ ಇಂದು 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಟ್ವಿಟ್ ಮಾಡಿ ತಿಳಿಸಿರುವಂತ ರಾಜ್ಯ ಚುನಾವಣಾ ಆಯೋಗವು, ಕರ್ನಾಟಕ ವಿಧಾನಸಭಾ ಚುನಾವಣೆ – 2023 ರ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮತದಾರರ … Continue reading BIGG NEWS : ‘ಕರ್ನಾಟಕ ವಿಧಾನಸಭಾ ಚುನಾವಣೆ’ಗೆ ಚು.ಆಯೋಗ ಭರ್ಜರಿ ತಯಾರಿ: ‘221 ಕ್ಷೇತ್ರ’ಗಳ ‘ಅಂತಿಮ ಮತದಾರರ ಪಟ್ಟಿ’ ಪ್ರಕಟ
Copy and paste this URL into your WordPress site to embed
Copy and paste this code into your site to embed