BREAKING: ‘ಸಭೆ, ವೀಡಿಯೋ ಸಂವಾದ’ ನಡೆಸುವಂತಿಲ್ಲ: ರಾಜ್ಯ ಸರ್ಕಾರಕ್ಕೆ ‘ಚುನಾವಣಾ ಆಯೋಗ’ ಖಡಕ್ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಲೋಕಸಭಾ ಚುನಾವಣೆ, ಪರಿಷತ್ ಚುನಾವಣಾ ನೀತಿ ಸಂಹಿತೆಯ ನಡುವೆಯೂ ಅಧಿಕಾರಿಗಳು ವಿವಿಧ ಸಭೆ ಮತ್ತು ವೀಡಿಯೋ ಕಾನ್ಫೆರೆನ್ಸ್ ನಡೆಸುತ್ತಿದ್ದರು. ಇದರಿಂದ ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಯಾವುದೇ ಸಭೆ, ವೀಡಿಯೋ ಸಂವಾದ ನಡೆಸುವಂತಿಲ್ಲ ಅಂತ ರಾಜ್ಯ ಸರ್ಕಾರಕ್ಕೆ ಚುನಾವಣಆ ಆಯೋಗ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮನೋಜ್ ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ … Continue reading BREAKING: ‘ಸಭೆ, ವೀಡಿಯೋ ಸಂವಾದ’ ನಡೆಸುವಂತಿಲ್ಲ: ರಾಜ್ಯ ಸರ್ಕಾರಕ್ಕೆ ‘ಚುನಾವಣಾ ಆಯೋಗ’ ಖಡಕ್ ಸೂಚನೆ