ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ: ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರನ್ನು ತೆಗೆದಿದ್ದಾರೆ. ಬಿಹಾರದಲ್ಲಿ ಮತದಾರರ ಪಟ್ಟಿಗೆ 18 ಲಕ್ಷ ಜನರನ್ನು ಸೇರಿಸಿದ್ದರು. ವಿಧಾನಸಭಾ ಚುನಾವಣೆಗೂ ಮೊದಲು 1 ಕೋಟಿ ಜನರಿಗೆ ಹಣ ನೀಡಿದ್ದಾರೆ. ಒಂದು ಕೋಟಿ ಜನರ ಖಾತೆಗೆ ತಲಾ 10,000 ಹಣ ಹಾಕಿದ್ದರು. ಕೇಂದ್ರ ಸರ್ಕಾರದ ಜೊತೆಗೆ ಚುನಾವಣಾ … Continue reading ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ: ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ