BREAKING: ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗವು ಮಂಗಳವಾರ ಕಠಿಣ ನೋಟಿಸ್ ಜಾರಿ ಮಾಡಿದೆ. 24 ಗಂಟೆಯೊಳಗೆ ಈ ಕುರಿತು ಸಮಜಾಯಿಸಿ ನೀಡುವಂತೆ ಆಯೋಗವು ಖರ್ಗೆ ಅವರಿಗೆ ಸೂಚಿಸಿದೆ. ವಿವಾದದ ಕಿಡಿ ಹಚ್ಚಿದ ಖರ್ಗೆ ಹೇಳಿಕೆ ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಪ್ರಶ್ನಿಸುವ ಭರದಲ್ಲಿ ಪ್ರಧಾನಿ ಮೋದಿಯವರನ್ನು ‘ಭಯೋತ್ಪಾದಕ’ … Continue reading BREAKING: ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್