ನವದೆಹಲಿ: ಭಾರತದ ಚುನಾವಣಾ ಆಯೋಗವು ( Election Commission of India ) ಶಿವಸೇನೆಯ ಏಕನಾಥ್ ಶಿಂಧೆ ( Eknath Shinde ) ಬಣಕ್ಕೆ ‘ಎರಡು ಖಡ್ಗಗಳು ಮತ್ತು ಶೀಲ್ಡ್ ಚಿಹ್ನೆ’ ಅನ್ನು ಹಂಚಿಕೆ ಮಾಡಿದೆ. ಅವರಿಗೆ ನಿನ್ನೆ ‘ಬಾಳಾಸಾಹೇಬಂಚಿ ಶಿವಸೇನಾ’ ಎಂಬ ಹೆಸರನ್ನು ನೀಡಲಾಯಿತು.
ನಿಮ್ಮ ‘ಅನಾರೋಗ್ಯ ಸಮಸ್ಯೆ’ಗೆ ಇಲ್ಲಿ ಸಿಗತ್ತೆ ಕಡಿಮೆ ವೆಚ್ಚದಲ್ಲಿ ‘ಹೋಮಿಯೋಪತಿ ಚಿಕಿತ್ಸೆ’ | Homeopathy Medicine
ಕೆಲ ದಿನಗಳ ಹಿಂದಷ್ಟೇ ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರಿಗೆ ನೀಡಲಾಗಿದ್ದಂತ ಬಿಲ್ಲು-ಬಾಣದ ಚಿನ್ಹೆಯನ್ನು ರದ್ದುಗೊಳಿಸಿತ್ತು. ಈ ಬಳಿಕ, ಏಕನಾಥ ಶಿಂಧೆಯಿಂದ ಹೊಸ ಚಿನ್ಹೆ ನೀಡೋದಕ್ಕೆ ಆಯೋಗಕ್ಕೆ ಮನವಿ ಮಾಡಲಾಗಿತ್ತು.
BREAKING NEWS: ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ – ಸಾಗರ್ ಅಪೊಲೋ ಆಸ್ಪತ್ರೆ ವೈದ್ಯರ ಹೆಲ್ತ್ ಬುಲೆಟಿನ್
ಈ ಬೆನ್ನಲ್ಲೇ ಇಂದು ಭಾರತೀಯ ಚುನಾವಣಾ ಆಯೋಗದಿದಂ ಶಿವಸೇನೆಯ ಏಕನಾಥ ಶಿಂಧೆ ಅವರ ಬಣಕ್ಕೆ ಎರಡು ಖಡ್ಗ ಗಳು ಮತ್ತು ಶೀಲ್ಡ್ ಚಿಹ್ನೆಯನ್ನು ಲಾಂಛನವಾಗಿ ಹಂಚಿಕೆ ಮಾಡಲಾಗಿದೆ.
Election Commission of India allots the 'Two Swords & Shield symbol' to Eknath Shinde faction of Shiv Sena; they were allotted the name 'Balasahebanchi ShivSena' yesterday. pic.twitter.com/2Xi2C5TS4T
— ANI (@ANI) October 11, 2022