BIG NEWS: ಶೀಘ್ರವೇ ‘ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಪ್ರಕಟ: ಚುನಾವಣಾ ಆಯೋಗ

ನವದೆಹಲಿ: ಇಂದು ಹರಿಯಾಣ, ಜಮ್ಮು-ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದ ವಿಧಾನಸಭಾ ಉಪ ಚುನಾವಣೆ ಕೂಡ ಘೋಷಣೆಯಾಗಲಿದೆ ಎನ್ನಲಾಗುತ್ತಿತ್ತು. ಆದರೇ ಅವುಗಳ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗ ಮೂರು ಹಂತದಲ್ಲಿ ಮತದಾನದ ಮೂಲಕ ಚುನಾವಣೆ ನಡೆಸಿ, ಅಕ್ಟೋಬರ್.4ರಂದು ಫಲಿತಾಂಶ ಪ್ರಕಟಿಸುವುದಾಗಿ ಹೇಳಿದರು. ಇನ್ನೂ … Continue reading BIG NEWS: ಶೀಘ್ರವೇ ‘ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಪ್ರಕಟ: ಚುನಾವಣಾ ಆಯೋಗ