BREAKING: ಬಾಂಗ್ಲಾದೇಶದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್: ಫೆಬ್ರವರಿ 12, 2026ರಂದು ಎಲೆಕ್ಷನ್
ಬಾಂಗ್ಲಾದೇಶ: ಗುರುವಾರ 13ನೇ ರಾಷ್ಟ್ರೀಯ ಸಂಸತ್ ಚುನಾವಣೆಯನ್ನು ಫೆಬ್ರವರಿ 12, 2026 ರಂದು ನಡೆಸುವುದಾಗಿ ಘೋಷಿಸಲಾಗಿದೆ. ಇದು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪದಚ್ಯುತಿಯ ನಂತರದ ಮೊದಲ ಸಾರ್ವತ್ರಿಕ ಚುನಾವಣೆಯಾಗಿದೆ. ಬಾಂಗ್ಲಾದೇಶದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ನಸೀರುದ್ದೀನ್ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ದೇಶವು “ಮುಕ್ತ ಮತ್ತು ಪ್ರಜಾಪ್ರಭುತ್ವ ಮತದಾನ” ನಡೆಸಬಹುದು ಎಂದು ಜಗತ್ತಿಗೆ ಪ್ರದರ್ಶಿಸಲು ಸಿದ್ಧವಾಗಿದೆ ಎಂದು ಹೇಳಿದರು. ನಾಗರಿಕರು ನಕಲಿ ಸುದ್ದಿ ಮತ್ತು ವದಂತಿಗಳ ವಿರುದ್ಧ ಜಾಗರೂಕರಾಗಿರಬೇಕು ಎಂದು ಅವರು … Continue reading BREAKING: ಬಾಂಗ್ಲಾದೇಶದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್: ಫೆಬ್ರವರಿ 12, 2026ರಂದು ಎಲೆಕ್ಷನ್
Copy and paste this URL into your WordPress site to embed
Copy and paste this code into your site to embed