ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಹಿಂದೇಟು: ʻಕೈʼಗೆ ಸವಾಲಾಗಿ ಪರಿಣಮಿಸಿದ ನೂತನ ಅಧ್ಯಕ್ಷರ ಆಯ್ಕೆ!

ನವದೆಹಲಿ: ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದು, ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಕಾಂಗ್ರೆಸ್‌ಗೆ ಸವಾಲಾಗಿ ಪರಿಣಮಿಸಿದೆ. ಕಾಂಗ್ರೆಸ್ ಪಕ್ಷವು ಆಗಸ್ಟ್ 20 ರವರೆಗೆ ಆಂತರಿಕ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಆಗಸ್ಟ್ 21 ರಿಂದ ಸೆಪ್ಟೆಂಬರ್ 20 ರ ನಡುವೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಪಕ್ಷವು ಘೋಷಿಸಿತ್ತು. ಆದರೆ, ಹಲವಾರು ಪ್ರಯತ್ನಗಳ ಹೊರತಾಗಿಯೂ ರಾಹುಲ್ ಗಾಂಧಿ ಇದುವರೆಗೆ ತಮ್ಮ ನಿಲುವನ್ನು ನಿರ್ಧರಿಸಿಲ್ಲ ಎಂದು ಮೂಲಗಳು ತಿಳಿಸಿವೆ. … Continue reading ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಹಿಂದೇಟು: ʻಕೈʼಗೆ ಸವಾಲಾಗಿ ಪರಿಣಮಿಸಿದ ನೂತನ ಅಧ್ಯಕ್ಷರ ಆಯ್ಕೆ!