ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ, ಬಹಿರಂಗ ಪ್ರಚಾರಕ್ಕೆ ತೆರೆ, ಬುಧವಾರ ಮತದಾನ

ಹಾವೇರಿ : ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‍ಗೆ ಇದೇ ಅಕ್ಟೋಬರ್ 28 ರಂದು ಬುಧವಾರ ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಸುಗಮ ಮತದಾನಕ್ಕಾಗಿ 37 ಮತಗಟ್ಟೆಗಳನ್ನು ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಕೋವಿಡ್ ಪ್ರಮಾಣಿಕೃತ ಮಾರ್ಗಸೂಚಿಯಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಹಾಗೂ ಬಂದೋಬಸ್ತ್ ವ್ಯವಸ್ಥೆಯನ್ನು ಕೈಗೊಂಡಿದೆ.  ತಾಲೂಕಾ ಮತ್ತು ಹೋಬಳಿ ಕೇಂದ್ರದಲ್ಲಿ ಮತಗಟ್ಟೆಗಳು ಗುರುತಿಸಲಾಗಿದೆ. ಮತಗಟ್ಟೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಎಸ್‍ಓಪಿ ಮಾರ್ಗಸೂಚಿಯಂತೆ … Continue reading ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ, ಬಹಿರಂಗ ಪ್ರಚಾರಕ್ಕೆ ತೆರೆ, ಬುಧವಾರ ಮತದಾನ