ವಿಧಾನ ಪರಿಷತ್ ಉಪ ಸಭಾಪತಿಯಾಗಿ ಪ್ರಾಣೇಶ್ ಆಯ್ಕೆ : ಸಿಎಂ ಬೊಮ್ಮಾಯಿ ಅಭಿನಂದನೆ

 ಬೆಳಗಾವಿ : ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ (M.K Pranesh) ಆಯ್ಕೆಯಾಗಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದ್ದಾರೆ.  ಇಂದು (ಡಿಸೆಂಬರ್ 23) ರಂದು 11 ಗಂಟೆಗೆ ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಪ್ರಸ್ತಾವದ ಪರವಾಗಿ 39 ಮತಗಳು ಬಂದಿವೆಪ್ರಸ್ತಾವದ ವಿರೋಧವಾಗಿ 26 ಮತಗಳು ಬಂದಿವೆ. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ನೂತನ ಉಪ ಸಭಾಪತಿ … Continue reading ವಿಧಾನ ಪರಿಷತ್ ಉಪ ಸಭಾಪತಿಯಾಗಿ ಪ್ರಾಣೇಶ್ ಆಯ್ಕೆ : ಸಿಎಂ ಬೊಮ್ಮಾಯಿ ಅಭಿನಂದನೆ