BIGG NEWS : ನಾಳೆ ‘ವಿಧಾನಪರಿಷತ್ ಉಪಸಭಾಪತಿ’ ಚುನಾವಣೆ : ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ಬೆಂಗಳೂರು : ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನಾಳೆ (ಡಿಸೆಂಬರ್ 23) ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಪರಿಷತ್ ನ ಮುಖ್ಯಸಚೇತಕ ನಾರಾಯಣ ಸ್ವಾಮಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದು, ಉಪ ಸಭಾಪತಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಗೆ ಮತ ನೀಡುವಂತೆ ಹಾಗೂ ನಾಳೆ ಬೆಳಗ್ಗೆ 10 ಗಂಟೆಗೆ ಹಾಜರಿರುವಂತೆ ಸೂಚನೆ ನೀಡಿದ್ದಾರೆ. ಇನ್ನೂ, ಬಿಜೆಪಿಯ ಎಂ.ಕೆ ಪ್ರಾಣೇಶ್ ಹಾಗೂ ಕಾಂಗ್ರೆಸ್ ನ ಅರವಿಂದ … Continue reading BIGG NEWS : ನಾಳೆ ‘ವಿಧಾನಪರಿಷತ್ ಉಪಸಭಾಪತಿ’ ಚುನಾವಣೆ : ಬಿಜೆಪಿ ಸದಸ್ಯರಿಗೆ ವಿಪ್ ಜಾರಿ