BREAKING: ‘ರಾಮನಗರ’ದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ‘ಚುನಾವಣಾ ಶಾಖಾಧಿಕಾರಿ’ ಶವ ಪತ್ತೆ

ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಚುನಾವಣಾ ಶಾಖಾಧಿಕಾರಿಯೊಬ್ಬರು ಶವವಾಗಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿಯಾಗಿ ಸುರೇಶ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಇಂದು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಚೇರಿಯಲ್ಲೇ ಶವವಾಗಿ ಪತ್ತೆಯಾಗಿದ್ದಾರೆ. ಚುನಾವಣಾ ಶಾಖಾಧಿಕಾರಿ ಸುರೇಶ್ ಅವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರೋದು ಹಲವು ಅನುಮಾನಗಳಿಗೂ ಕಾರಣವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕನಕಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ … Continue reading BREAKING: ‘ರಾಮನಗರ’ದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ‘ಚುನಾವಣಾ ಶಾಖಾಧಿಕಾರಿ’ ಶವ ಪತ್ತೆ