ಪೆಟ್ರೋಲ್, ಡೀಸೆಲ್ ತೆರಿಗೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ವಿಜಯಪುರ: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. … Continue reading ಪೆಟ್ರೋಲ್, ಡೀಸೆಲ್ ತೆರಿಗೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ ಸಮರ್ಥನೆ