BREAKING: ನಾಳೆ ಸಾಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ: ನಗರಸಭೆ ಆವರಣದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗಾಗಿ ನಾಳೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಆವರಣದ ಸುತ್ತಮುತ್ತಲ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಈ ಕುರಿತಂತೆ ಆದೇಶ ಹೊರಡಿಸಿರುವಂತ ತಹಶೀಲ್ದಾರ್, ದಿನಾಂಕ 25-02-2025ರ ನಾಳೆ ಸಾಗರ ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ … Continue reading BREAKING: ನಾಳೆ ಸಾಗರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ: ನಗರಸಭೆ ಆವರಣದಲ್ಲಿ ನಿಷೇಧಾಜ್ಞೆ ಜಾರಿ