BIG NEWS: ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಬರುತ್ತಾ?: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ

ಬೆಂಗಳೂರು : ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಾಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿಗಳನ್ನು (ಎಸಿ) ಸಚಿವ ಕೃಷ್ಣ ಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡರು. ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ … Continue reading BIG NEWS: ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಬರುತ್ತಾ?: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ