ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.
ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಸಲಾಗುವುದು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಚುನಾವಣೆಯ ಅಧ್ಯಕ್ಷಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!
BREAKING : ವಾಯುಪಡೆ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ‘ಎ.ಪಿ ಸಿಂಗ್’ ನೇಮಕ |Air Marshal A.P. Singh