ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ‘ಸ್ಥಾಯಿ ಸಮಿತಿ’ಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಸಲಾಗುವುದು ಎಂದು ಬೆಳಗಾವಿ ಪ್ರಾದೇಶಿಕ … Continue reading ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ‘ಸ್ಥಾಯಿ ಸಮಿತಿ’ಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್