ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್

ಶಿವಮೊಗ್ಗ: ಮಾ. 8ರಂದು ನಡೆಯಲಿರುವ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಯಲ್ಲಿ ನಮ್ಮ ತಂಡ ಬಹುಮತ ಪಡೆಯುವ ಎಲ್ಲಾ ಸಾಧ್ಯತೆ ಇದೆ ಎಂದು ಮಾರಿಕಾಂಬಾ ಹಿತರಕ್ಷಣಾ ವೇದಿಕೆ ಸಂಚಾಲಕ ಎಂ.ಡಿ. ಆನಂದ್ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 13 ವರ್ಷಗಳಿಂದ ಹಾಲಿ ಸಮಿತಿ ವಿರುದ್ಧ ನಿರಂತರ ಹೋರಾಟ ನಡೆಸಿದ್ದರ ಫಲವಾಗಿ ಚುನಾವಣೆ ಘೋಷಣೆಯಾಗಿದೆ. ನಮ್ಮ ಸಮಿತಿ ಮತದಾರರ ಬಳಿ ಸದುದ್ದೇಶ … Continue reading ಸಾಗರದ ಮಾರಿಗುಡಿ ಸಮಿತಿಗೆ ಚುನಾವಣೆ: ಹಿತರಕ್ಷಣಾ ವೇದಿಕೆ ತಂಡಕ್ಕೆ ಬಹುಮತ ನಿರೀಕ್ಷೆ – ಸಂಚಾಲಕ ಎಂ.ಡಿ ಆನಂದ್