BREAKING: ಪಂಚ ರಾಜ್ಯಗಳ ಚುನಾವಣೆ: ಏ.೯ರಿಂದ 29 ರವರೆಗೆ ಎಕ್ಸಿಟ್ ಪೋಲ್ ಸಮೀಕ್ಷೆ ನಿಷೇಧಿಸಿ ಚುನಾವಣಾ ಆಯೋಗ ಆದೇಶ
ನವದೆಹಲಿ: ಪ್ರಸಕ್ತ ತಿಂಗಳಲ್ಲಿ ನಡೆಯುತ್ತಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಆದೇಶ ಹೊರಡಿಸಿದೆ. ಏಪ್ರಿಲ್ 9ರ ಬೆಳಿಗ್ಗೆ 7 ಗಂಟೆಯಿಂದ ಏಪ್ರಿಲ್ 29ರ ಸಂಜೆ 6.30ರವರೆಗೆ ಯಾವುದೇ ರೀತಿಯ ‘ಎಕ್ಸಿಟ್ ಪೋಲ್’ (ಮತದಾನೋತ್ತರ ಸಮೀಕ್ಷೆ)ಗಳನ್ನು ನಡೆಸುವುದಾಗಲಿ ಅಥವಾ ಅವುಗಳ ಫಲಿತಾಂಶವನ್ನು ಪ್ರಸಾರ ಮಾಡುವುದಾಗಲಿ ಮಾಡುವಂತಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಖಚಿತ! ಚುನಾವಣಾ ಆಯೋಗದ ಈ ಆದೇಶವನ್ನು ಮೀರಿ ಸಮೀಕ್ಷೆಗಳನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು … Continue reading BREAKING: ಪಂಚ ರಾಜ್ಯಗಳ ಚುನಾವಣೆ: ಏ.೯ರಿಂದ 29 ರವರೆಗೆ ಎಕ್ಸಿಟ್ ಪೋಲ್ ಸಮೀಕ್ಷೆ ನಿಷೇಧಿಸಿ ಚುನಾವಣಾ ಆಯೋಗ ಆದೇಶ
Copy and paste this URL into your WordPress site to embed
Copy and paste this code into your site to embed