ಕರ್ನಾಟಕದ ’11 ವಿಧಾನ ಪರಿಷತ್ ಸ್ಥಾನ’ಗಳಿಗೆ ಚುನಾವಣೆ ಘೋಷಣೆ: ಜೂ.13ರಂದು ಮತದಾನ, ಫಲಿತಾಂಶ
ಬೆಂಗಳೂರು: ದಿನಾಂಕ 17-06-2024ರಂದು ಅವಧಿ ಮುಕ್ತಾಯಗೊಳ್ಳುತ್ತಿರುವಂತ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ. ಜೂನ್.13ರಂದು ಮತದಾನ ನಡೆದು, ಅಂದೇ ಮತಏಣಿಕೆ ಕಾರ್ಯ ನಡೆಸಿ, ಫಲಿತಾಂಶ ಘೋಷಣೆ ಮಾಡಲಾಗುತ್ತಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅಧಿಕಾರಾವಧಿಯು 17.06.2024 ರಂದು ನಿವೃತ್ತಿಯಾಗಲಿದ್ದು, ಈ ಕೆಳಗಿನ ವಿವರಗಳ ಪ್ರಕಾರ ದಿನಾಂಕ 17.06.2024 ರಂದು ಕೊನೆಗೊಳ್ಳಲಿದೆ ಎಂದು ತಿಳಿಸಿದೆ. ದಿನಾಂಕ … Continue reading ಕರ್ನಾಟಕದ ’11 ವಿಧಾನ ಪರಿಷತ್ ಸ್ಥಾನ’ಗಳಿಗೆ ಚುನಾವಣೆ ಘೋಷಣೆ: ಜೂ.13ರಂದು ಮತದಾನ, ಫಲಿತಾಂಶ
Copy and paste this URL into your WordPress site to embed
Copy and paste this code into your site to embed