BREAKING: ರಾಜ್ಯಸಭಾ 12 ಖಾಲಿ ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಸೆ.3ರಂದು ಮತದಾನ | Rajya Sabha Election

ನವದೆಹಲಿ: ರಾಜ್ಯಸಭಾ ಖಾಲಿ ಇರುವ 12 ಸ್ಥಾನಗಳಿಗೆ ಸೆಪ್ಟೆಂಬರ್.3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ರಿಂದ 27 ಕೊನೆಯ ದಿನವಾಗಿದೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೊವಾಲ್ ಮತ್ತು ಜ್ಯೋತಿರಾದಿತ್ಯ … Continue reading BREAKING: ರಾಜ್ಯಸಭಾ 12 ಖಾಲಿ ಸ್ಥಾನಗಳಿಗೆ ಚುನಾವಣೆಗೆ ಮುಹೂರ್ತ ಫಿಕ್ಸ್: ಸೆ.3ರಂದು ಮತದಾನ | Rajya Sabha Election