ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು?: ಬಸವರಾಜ ಬೊಮ್ಮಾಯಿ ಪ್ರಶ್ನೆ

ಹಾವೇರಿ: ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು ರಾಜ್ಯ ಸರ್ಕಾರದ ಖಜಾನೆಯಿಂದ ಎಷ್ಟು ರೂಪಾಯಿ ಬರ ಪರಿಹಾರ ಕೊಟ್ಟಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಅವರು ಇಂದು ಹಾವೇರಿ ತಾಲೂಕಿನ ಯಲಗಚ್ಚ, ಕೋಣನತಂಬಿಗಿ, ಹಂದಿಗನೂರು, ಹೊಸ ಕಿತ್ತೂರ, ಹಲಗಿ, ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಬರ ಬಿದ್ದಿದ್ದು ಈ ಸರ್ಕಾರ ರೈತರಿಗೆ ತನ್ನ ಖಜಾನೆಯಿಂದ ನಯಾಪೈಸೆ … Continue reading ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು?: ಬಸವರಾಜ ಬೊಮ್ಮಾಯಿ ಪ್ರಶ್ನೆ