BIG NEWS: ‘ಬ್ಯಾಲೆಟ್ ಪೇಪರ್’ ಮೂಲಕವೇ GBA ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಚಿವ ಹೆಚ್.ಕೆ ಪಾಟೀಲ್

ಗದಗ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಬಳಸಿಯೇ ಮಾಡುವುದಾಗಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ಗದಗದ ಲಕ್ಕುಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವಿಎಂ ಮಷಿನ್ ಮೇಲಿನ ವಿಶ್ವಾಸ ಹೋಗ್ತಿದೆ. ಜಗತ್ತಿನ ಪ್ರಜಾಪ್ರಭುತ್ವ ದೇಶಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಆಗ್ತಿದೆ. ಆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ ಎಂಬುದಾಗಿ ತಿಳಿಸಿದರು. ಬ್ಯಾಲೆಟ್ ಮೂಲಕವೇ ಜಿಬಿಎ ಚುನಾವಣೆಯನ್ನು ಮಾಡುತ್ತೇವೆ. ಎಲ್ಲಾ ಸ್ಥಳೀಯ ಸಂಸ್ಥೆ … Continue reading BIG NEWS: ‘ಬ್ಯಾಲೆಟ್ ಪೇಪರ್’ ಮೂಲಕವೇ GBA ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಚಿವ ಹೆಚ್.ಕೆ ಪಾಟೀಲ್