ನಾಳೆ ನಡೆಯಬೇಕಿದ್ದ ‘ಬಳ್ಳಾರಿ ಪಾಲಿಕೆ’ ಮೇಯರ್, ಉಪ ಮೇಯರ್ ಆಯ್ಕೆ ಚುನಾವಣೆ ಮುಂದೂಡಿಕೆ

ಬಳ್ಳಾರಿ: ನಾಳೆ ಬಳ್ಳಾರಿ ಪಾಲಿಕೆಯ ಮೇಯರ್ ಆಯ್ಕೆಗಾಗಿ ಚುನಾವಣೆ ನಿಗದಿ ಪಡಿಸಲಾಗಿತ್ತು. ಇಂತಹ ಮೇಯರ್ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ಕಲಬುರ್ಗಿ ಪ್ರಾದೇಶಕ ಆಯುಕ್ತರು ಆದೇಶ ಹೊರಡಿಸಿದ್ದು, ನಾಳೆ ನಡೆಯಬೇಕಿದ್ದಂತ ಬಳ್ಳಾರಿ ಮೇಯರ್ ಚುನಾವಣೆಯನ್ನು ಮುಂದೂಡಿಕೆ ಮಾಡಿರೋದಾಗಿ ತಿಳಿಸಿದ್ದಾರೆ. ಮಾ.28ರ ನಾಳೆ 23ನೇ ಬಳ್ಳಾರಿ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗಾಗಿ ಚುನಾವಣೆ ನಿಗದಿಯಾಗಿತ್ತು. ಕಲಬುರಗಿ ವಿಭಾದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ 28ರಂದು ಚುನಾವಣೆ ನಡೆಯಲಿದೆ. ಆ ದಿನ ಬೆಳಗ್ಗೆ 10.30ರ ಒಳಗಾಗಿ ನಾಮಪತ್ರ … Continue reading ನಾಳೆ ನಡೆಯಬೇಕಿದ್ದ ‘ಬಳ್ಳಾರಿ ಪಾಲಿಕೆ’ ಮೇಯರ್, ಉಪ ಮೇಯರ್ ಆಯ್ಕೆ ಚುನಾವಣೆ ಮುಂದೂಡಿಕೆ