ಸೆ.27ರಂದು ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರ, ಉಪ ಮಹಾಪೌರ ಸ್ಥಾನಕ್ಕೆ ಚುನಾವಣೆ ನಿಗದಿ

ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ 3 ಗಂಟೆ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, … Continue reading ಸೆ.27ರಂದು ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರ, ಉಪ ಮಹಾಪೌರ ಸ್ಥಾನಕ್ಕೆ ಚುನಾವಣೆ ನಿಗದಿ