ವಿದ್ಯುತ್‌ ಚಾಲಿತ ಸಂಚಾರ ವ್ಯವಸ್ಥೆ; ಕಾಪ್‌ 29 ಶೃಂಗಸಭೆಯಲ್ಲಿ ಭರವಸೆ ಮೂಡಿಸಿದ ಭಾರತ

ಬಾಕು : 29 ನೇ ಕಾಪ್‌ ಶೃಂಗ ಸಭೆಯಲ್ಲಿ ಭಾರತವು ಇವಿ ಕಡೆಗಿನ ತನ್ನ ಪಯಾಣವನ್ನು ಜಾಗತಿಕ ವೇದಿಕೆಯ ಮುಂದೆ ಪ್ರಸ್ತುತಪಡಿಸಿತು. ಗ್ಲೋಬಲ್‌ ಸೌತ್‌ನಲ್ಲಿ ಭಾರತವು ಇವಿ ಸಾರಿಗೆ ಕ್ಷೇತ್ರದ ಕಡೆಗೆ ಹೊರಳುವ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಹವಾಮಾನ ಬದಲಾವಣೆಗೆ ಪ್ರೇರಣೆ ನೀಡಬೇಕಾದ ‘ಸಿಒಪಿ 29’ ಶೃಂಗಸಭೆಯು ನಿಧಾನಗತಿಯ ಮಾತುಕತೆ ಮತ್ತು ಕಡಿಮೆ ನಿರೀಕ್ಷೆಗಳಿಂದ ಸೊರಗುತ್ತಿರುವ ನಡುವೆಯೂ ಭಾರತದ ಉಪಕ್ರಮಗಳು ಆಶಾದಾಯಕ ಸಂಗತಿ ಎನಿಸಿತು. ಅಜೆರ್‌ಬೈಜಾನ್‌ ರಾಜಧಾನಿಯಲ್ಲಿ ಇತ್ತೀಚೆಗೆ ಹವಾಮಾಣ ಬದಲಾವಣೆ ಕುರಿತ ಚರ್ಚಗಾಗಿ ಸದಸ್ಯ ರಾಷ್ಟ್ರಗಳ … Continue reading ವಿದ್ಯುತ್‌ ಚಾಲಿತ ಸಂಚಾರ ವ್ಯವಸ್ಥೆ; ಕಾಪ್‌ 29 ಶೃಂಗಸಭೆಯಲ್ಲಿ ಭರವಸೆ ಮೂಡಿಸಿದ ಭಾರತ