BIG BREAKING: ಹಾಲಿನ ದರ ಏರಿಕೆ ಬೆನ್ನಲ್ಲೇ ‘ವಿದ್ಯುತ್ ದರ’ ಏರಿಕೆ ಶಾಕ್: ಪ್ರತಿ ಯೂನಿಟ್ ಗೆ ’36 ಪೈಸೆ’ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಶಾಕ್ ಎನ್ನುವಂತೆ ವಿದ್ಯುತ್ ದರ ಏರಿಕೆಯ ಶಾಕ್ ಅನ್ನು ನೀಡಲಾಗಿದೆ. ಈ ಸಂಬಂಧ ಇಂದು ಕೆಇಆರ್ ಸಿ ಮಾಹಿತಿ ನೀಡಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಈ ಮೂಲಕ ಹಾಲಿನ ದರ ಏರಿಕೆ ಬೆನ್ನಲ್ಲೇ ವಿದ್ಯುತ್ ದರೆ ಏರಿಕೆ ಶಾಕ್ … Continue reading BIG BREAKING: ಹಾಲಿನ ದರ ಏರಿಕೆ ಬೆನ್ನಲ್ಲೇ ‘ವಿದ್ಯುತ್ ದರ’ ಏರಿಕೆ ಶಾಕ್: ಪ್ರತಿ ಯೂನಿಟ್ ಗೆ ’36 ಪೈಸೆ’ ಹೆಚ್ಚಳ