BREAKING: ರಾಜ್ಯದ ಜನತೆಗೆ ಮತ್ತೊಂದು ಶಾಕ್: ವಾಣಿಜ್ಯ, ಕೈಗಾರಿಕಾ ವಿದ್ಯುತ್ ದರ ಏರಿಕೆ, ರೈತರಿಗೆ ತುಸು ನಿರಾಳ!
ಬೆಂಗಳೂರು: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ದರ ಏರಿಕೆಯ ಬಿಸಿ ಮುಟ್ಟಿಸಿದೆ. 2025-26ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರ ವಿದ್ಯುತ್ ದರವನ್ನು ಹೆಚ್ಚಿಸಿ KERC ಆದೇಶ ಹೊರಡಿಸಿದೆ. ಎಸ್ಕಾಂಗಳು (ESCOMs) ಅನುಭವಿಸುತ್ತಿರುವ ಭಾರಿ ಆರ್ಥಿಕ ಕೊರತೆಯನ್ನು ನೀಗಿಸುವ ಸಲುವಾಗಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ. ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ದರ ಏರಿಕೆ: ರಾಜ್ಯದ ಆಯ್ದ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಹೆಚ್ಚಿಸಲಾಗಿದೆ. … Continue reading BREAKING: ರಾಜ್ಯದ ಜನತೆಗೆ ಮತ್ತೊಂದು ಶಾಕ್: ವಾಣಿಜ್ಯ, ಕೈಗಾರಿಕಾ ವಿದ್ಯುತ್ ದರ ಏರಿಕೆ, ರೈತರಿಗೆ ತುಸು ನಿರಾಳ!
Copy and paste this URL into your WordPress site to embed
Copy and paste this code into your site to embed