Electiin breaking:ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಬಗ್ಗೆ ಸೋನಿಯಾ ಗಾಂಧಿ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿವಿಧ ಪಕ್ಷಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ .
ಇನ್ನೂ ರಾಮಮಂದಿರ ನಿರ್ಮಾಣವಾದ ಅಯೋಧ್ಯೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಉಂಟಾಗಿದೆ.ಅಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್ ಹಿನ್ನಡೆಯಲ್ಲಿ ಇದ್ದಾರೆ.ಎಸ್ಪಿ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ.