ಮತದಾನದ ದಿನದಂದು ರಜೆ ನೀಡಿ ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ : ಚುನಾವಣಾ ಆಯೋಗ ಎಚ್ಚರಿಕೆ

ಬೆಂಗಳೂರು :  ನವೆಂಬರ್ 3 ರಂದು ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿ  ಉಪ ಚುನಾವಣೆ ನಡೆಯಲಿದ್ದು, ಅಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಲ್ಲ ಅರ್ಹ ಎಲ್ಲ ಕಾರ್ಮಿಕ ಮತದಾರರಿಗೆ ವೇತನ ಸಹಿತ ರಜೆಯನ್ನು ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 3 ರಂದು ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು. ಇಲ್ಲದಿದ್ದರೆ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಎದುರಿಸಿ ಎಂದು ಕೇಂದ್ರ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. ಮತ … Continue reading ಮತದಾನದ ದಿನದಂದು ರಜೆ ನೀಡಿ ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ : ಚುನಾವಣಾ ಆಯೋಗ ಎಚ್ಚರಿಕೆ