BREAKING NEWS : ಚಿಕ್ಕಮಗಳೂರಿನಲ್ಲಿ ‘ಉಪಟಳ’ ನೀಡುತ್ತಿದ್ದ 3 ಕಾಡಾನೆ ಸೆರೆಗೆ ರಾಜ್ಯ ಸರ್ಕಾರ ಆದೇಶ
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡಾನೆ ದಾಳಿ ಉಪಟಳ ಹೆಚ್ಚಾಗಿದ್ದು, ಕಾಡಾನೆ ದಾಳಿಗೆ ಭಾನುವಾರ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆ ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ತೊಂದರೆ ನೀಡುತ್ತಿರುವ 3 ಕಾಡಾನೆ ಸೆರೆ ಹಿಡಿಯಲು ಸೂಚನೆ ನೀಡಿದೆ. ಮೂರು ಆನೆಗಳನ್ನು ಹಿಡಿಯಲು ಸರ್ಕಾರ ಆದೇಶಿಸಿದ್ದು, ನಂತರ ಅದನ್ನು ಸುರಕ್ಷಿತ ಅರಣ್ಯಕ್ಕೆ ಬಿಡಲು ಸೂಚನೆ ನೀಡಲಾಗಿದೆ. ಮಹಿಳೆ ಮೇಲೆ ಕಾಡಾನೆ ದಾಳಿ : ವ್ಯಾಪಕ ಆಕ್ರೋಶ ಕಾಡಾನೆ ದಾಳಿಯಿಂದ ಮಹಿಳೆ … Continue reading BREAKING NEWS : ಚಿಕ್ಕಮಗಳೂರಿನಲ್ಲಿ ‘ಉಪಟಳ’ ನೀಡುತ್ತಿದ್ದ 3 ಕಾಡಾನೆ ಸೆರೆಗೆ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed