‘ಆನೆ ಕಾರಿಡಾರ್’ ಕಾಡಿನೊಳಗೆ ಅಕ್ರಮವಾಗಿ ಪ್ರವೇಶಿಸಿ ‘ಪೋರ್ ವೀಲ್ ಡ್ರೈವ್ Rally’: ಕ್ರಮಕ್ಕೆ ‘ಅರಣ್ಯ ಸಚಿವ’ರು ಸೂಚನೆ
ಬೆಂಗಳೂರು: ಚಿಕ್ಕಮಗಳೂರಿನ ಪಶ್ಚಿಮ ಘಟ್ಟ ವ್ಯಾಪ್ತಿಯ ಆನೆ ಕಾರಿಡಾರ್ ಕಾಡಿನೊಳೆಗೆ ಅಕ್ರಮವಾಗಿ ಪ್ರವೇಶಿಸಿ ಪೋರ್ ವೀಲ್ ಡ್ರೈವ್ Rally ನಡೆಸಿದಂತವರ ವಿರುದ್ಧ ಖಡಕ್ ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಅವರು, ಅದರಲ್ಲಿ ಪಶ್ಚಿಮಘಟ್ಟ ಮತ್ತು ಅರಣ್ಯ ಮೋಜು, ಮಸ್ತಿಯ ತಾಣಗಳಲ್ಲ. ಈ ಪ್ರದೇಶದಲ್ಲಿ ನೂರಾರು ಪ್ರಭೇದದ ಖಗ, ಮೃಗ, ಕೀಟ, ಸಸ್ಯ ಸಂಕುಲ ಇರುತ್ತದೆ. ಇವುಗಳೆಲ್ಲದರ ಸಂರಕ್ಷಣೆಯ … Continue reading ‘ಆನೆ ಕಾರಿಡಾರ್’ ಕಾಡಿನೊಳಗೆ ಅಕ್ರಮವಾಗಿ ಪ್ರವೇಶಿಸಿ ‘ಪೋರ್ ವೀಲ್ ಡ್ರೈವ್ Rally’: ಕ್ರಮಕ್ಕೆ ‘ಅರಣ್ಯ ಸಚಿವ’ರು ಸೂಚನೆ
Copy and paste this URL into your WordPress site to embed
Copy and paste this code into your site to embed