ಆ.15ರಂದು ಬೆಂಗಳೂರಿನ GKVKಯಲ್ಲಿ ಆನೆ-ಮಾನವ ಸಂಘರ್ಷ ಸಮ್ಮೇಳನ

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ಆಗಸ್ಟ್ 12ರ – ವಿಶ್ವ ಆನೆಯ ದಿನದಂದು ಮಾನವ- ಆನೆ ಸಂಘರ್ಷ ಕುರಿತಂತೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಗಾಂಧೀ ಕೃಷಿ ವಿಜ್ಞಾನ ಕೇಂದ್ರ-ಜಿಕೆವಿಕೆ ಆವರಣದಲ್ಲಿ ಆಗಸ್ಟ್ 12ರಂದು ಅಂತಾರಾಷ್ಟ್ರೀಯ ಸಮ್ಮೇಳನ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ಒಂದು ದಿನದ ಅಂ.ರಾ.ಸಮ್ಮೇಳನದಲ್ಲಿ ಅಮೆರಿಕಾ, ಜರ್ಮನಿ, ಜಪಾನ್, ಯುಕೆ ಸೇರಿದಂತೆ … Continue reading ಆ.15ರಂದು ಬೆಂಗಳೂರಿನ GKVKಯಲ್ಲಿ ಆನೆ-ಮಾನವ ಸಂಘರ್ಷ ಸಮ್ಮೇಳನ