BREAKING NEWS: ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿ ಸರ್ಕಾರಿ ಆದೇಶ ಹೊರಬಿದ್ದಿದೆ. ಹಾಸನ, ಚಿಕ್ಕಮಗಳೂರು, ಮೈಸೂರು, ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಳ ವಾಗಿರುವುದರಿಂದ ಇದನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಉಪಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲಿಫಾಂಟ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ‘ನಮ್ಮ ಮೆಟ್ರೋ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ನೂತನ BMTC … Continue reading BREAKING NEWS: ಕಾಡಾನೆ ಹಾವಳಿ: ಪ್ರತಿ ಜಿಲ್ಲೆಗೊಂದು ಆನೆ ಟಾಸ್ಕ್ ಫೋರ್ಸ್ ರಚನೆಗೆ ರಾಜ್ಯ ಸರ್ಕಾರ ಆದೇಶ