ಸೊರಬ ಉಳವಿಯಲ್ಲಿ 5 ದಿನ ಹುಡುಕಿದರೂ ಕಣ್ಣಿಗೆ ಕಾಣದ ಆನೆಗಳು: ನಾಳೆ ‘ಥರ್ಮಲ್ ಡ್ರೋನ್’ ಮೂಲಕ ಪತ್ತೆ ಕಾರ್ಯಾಚರಣೆ

ಶಿವಮೊಗ್ಗ: ಲದ್ದಿ ಹಾಕಿದ್ದಿದೆ. ಓಡಾಡಿದ ಹೆಜ್ಜೆ ಗುರುತುಗಳಿವೆ. ಜಾಡು ಹಿಡಿದು ಹಿಂದೆ ಬಿದ್ದ ಅರಣ್ಯ ಇಲಾಖೆಯವರ ಕಣ್ಣಿಗೆ ಮಾತ್ರ ಆನೆಗಳೇ ಕಾಣಿಸುತ್ತಲಿಲ್ಲ. ಇದು ಸೊರಬ ತಾಲ್ಲೂಕಿನ ಉಳವಿ ಹೋಬಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವಂತ ಎರಡು ಆನೆಗಳ ಕಾರ್ಯಾಚರಣೆಯ ಹುಡುಕಾಟವಾಗಿದೆ. ಹೀಗಾಗಿ ನಾಳೆ ಥರ್ಮಲ್ ಡ್ರೋನ್ ಸ್ಕ್ಯಾನರ್ ಬಳಸಿ ಪತ್ತೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯಿಂದ ನಡೆಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆನೆಗಳು ಕಾಣಿಸಿಕೊಂಡಿವೆ. ಎರಡು ಆನೆಗಳು ಸಾಗರ ವಲಯದ ತ್ಯಾಗರ್ತಿ ಮೂಲಕ ಮುಳ್ಳುಕೇರಿಯಿಂದ ಉಳವಿ … Continue reading ಸೊರಬ ಉಳವಿಯಲ್ಲಿ 5 ದಿನ ಹುಡುಕಿದರೂ ಕಣ್ಣಿಗೆ ಕಾಣದ ಆನೆಗಳು: ನಾಳೆ ‘ಥರ್ಮಲ್ ಡ್ರೋನ್’ ಮೂಲಕ ಪತ್ತೆ ಕಾರ್ಯಾಚರಣೆ