ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ 2-3 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ‘ಎಲೋನ್ ಮಸ್ಕ್’ ಸಜ್ಜು : ವರದಿ
ನವದೆಹಲಿ: ಎಲೆಕ್ಟ್ರಿಕ್ ವಾಹನ ಕಂಪನಿ ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಮುಂದಿನ ವಾರ ಭಾರತಕ್ಕೆ ಮೊದಲ ಭೇಟಿ ನೀಡಲಿದ್ದಾರೆ. ಈ ವೇಳೆ ಮಸ್ಕ್, ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲಿದ್ದು, ಭಾರತದಲ್ಲಿ ಟೆಸ್ಲಾ ಕಾರ್ಖಾನೆಯನ್ನ ಸ್ಥಾಪಿಸಲು 2 ರಿಂದ 3 ಬಿಲಿಯನ್ ಡಾಲರ್ ಹೂಡಿಕೆಯನ್ನ ಘೋಷಿಸಲಿದ್ದಾರೆ. ಅದ್ರಂತೆ, ಎರಡು ಮೂಲಗಳನ್ನ ಉಲ್ಲೇಖಿಸಿ ಸುದ್ದಿ ಸಂಸ್ಥೆ ‘ರಾಯಿಟರ್ಸ್’ ಈ ಮಾಹಿತಿಯನ್ನ ನೀಡಿದೆ. ವರದಿಯ ಪ್ರಕಾರ, ಎಲೋನ್ ಮಸ್ಕ್ ಸೋಮವಾರ (ಏಪ್ರಿಲ್ 22) ಪ್ರಧಾನಿ ಮೋದಿಯವರನ್ನ ಭೇಟಿಯಾಗಲಿದ್ದಾರೆ. ಈ … Continue reading ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ 2-3 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ‘ಎಲೋನ್ ಮಸ್ಕ್’ ಸಜ್ಜು : ವರದಿ
Copy and paste this URL into your WordPress site to embed
Copy and paste this code into your site to embed