ಸ್ಯಾನ್ ಫ್ರಾನ್ಸಿಸ್ಕೋ: ಟೆಸ್ಲಾ ಸಿಇಒ ಎಲಾನ್ ಮಸ್ಕ್(Elon Musk) ಅವರು ಟ್ವಿಟರ್(Twitter) ಕಂಪನಿಯನ್ನು ಕೊನೆಗೂ ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಪಕ್ಕಾ ಆಗುತ್ತಿದ್ದಂತೇ ಅದರ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿದ್ದಾರೆ ಎಂದು ಯುಎಸ್ ಮಾಧ್ಯಮ ಗುರುವಾರ ತಡವಾಗಿ ವರದಿ ಮಾಡಿದೆ. ಮಸ್ಕ್ ಅವರು ಟ್ವಿಟರ್ ಸಿಇಒ ಪರಾಗ್ ಅಗರವಾಲ್ ಮತ್ತು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಮತ್ತು ಕಾನೂನು ನೀತಿ, ಟ್ರಸ್ಟ್ ಮತ್ತು ಸುರಕ್ಷತೆಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ ಎಂದು ಹೆಸರಿಸದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. Twitter CEO … Continue reading BREAKING NEWS: ʻಟ್ವಿಟರ್ʼ ಮಾಲೀಕರಾದ ʻಎಲಾನ್ ಮಸ್ಕ್ʼ: ಸಿಇಒ ʻಪರಾಗ್ ಅಗರ್ವಾಲ್ʼ ಸೇರಿ ಉನ್ನತ ಅಧಿಕಾರಿಗಳು ಕೆಲಸದಿಂದ ವಜಾ
Copy and paste this URL into your WordPress site to embed
Copy and paste this code into your site to embed