ಸ್ಯಾನ್ ಫ್ರಾನ್ಸಿಸ್ಕೋ: ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್(Elon Musk) ಅವರು ಟ್ವಿಟರ್(Twitter) ಮೇಲೆ ನಿಯಂತ್ರಣ ಸಾಧಿಸಿದ್ದು, ಈ ವೇಳೆ ಅವರು ಉನ್ನತ ಕಾರ್ಯನಿರ್ವಾಹಕರನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಇದರ ಬೆನ್ನಲ್ಲೇ, ʻಪಕ್ಷಿಯು ಈಗ ಮುಕ್ತವಾಗಿದೆ(The Bird Is Freed)ʼ ಎಂದು ಮಸ್ಕ್ ರಹಸ್ಯ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ.
ಮಸ್ಕ್ ಅವರು ಟ್ವಿಟರ್ನ ಮುಖ್ಯ ಕಾರ್ಯನಿರ್ವಾಹಕ ಪರಾಗ್ ಅಗರವಾಲ್ ಅವರನ್ನು ಸೇರಿ ಕೆಲವರನ್ನು ಕೆಲಸದಿಂದ ವಜಾ ಮಾಡಿದ್ದಾರೆ.
the bird is freed
— Elon Musk (@elonmusk) October 28, 2022
BIGG NEWS: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್ ಬಿಗ್ ಟ್ವಿಸ್ಟ್; ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ
ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ ವಜಾ ಮಾಡಿದ ಎಲೋನ್ ಮಸ್ಕ್
ಎಂಟೂವರೆ ನಿಮಿಷವಾದ್ರೂ ʻಸ್ವಾಗತ ಭಾಷಣʼ ಮುಗಿಸದ ಹರಿಯಾಣ ಗೃಹ ಸಚಿವ: ಆಗ ಅಮಿತ್ ಶಾ ಮಾಡಿದ್ದೇನು ನೋಡಿ! | Watch Video
ಅಪ್ಪು ಹೆಸರಿನಲ್ಲಿ ನಿರೂಪಕಿ ಅನುಶ್ರೀ ಓವರ್ ಆಕ್ಟಿಂಗ್ : ಸಾಮಾಜಿಕ ಜಾಲತಾಣದಲ್ಲಿ ಟೀಕೆ
BIGG NEWS: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್ ಬಿಗ್ ಟ್ವಿಸ್ಟ್; ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ