BREAKING: ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್
ಗದಗ: ಜಿಲ್ಲೆಯ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಐದು ಬಾಂಬ್ ಗಳಿಂದ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆ ಸಂದೇಶ ಕಂಡು ಜಿಲ್ಲಾಡಳಿತ ಭವನದ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಆರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಪಾಕ್ ಐಎಸ್ಐ, ಎಲ್ ಟಿಟಿಇ ಕಾರ್ಯಕರ್ತರ ಜೊತೆ ಸೇರಿ ಸ್ಪೋಟಿಸುವುದಾಗಿ ಧಮ್ಕಿ ಹಾಕಲಾಗಿದೆ. ಗದಗ ಜಿಲ್ಲಾಡಳಿತ ಭವನದ ಐದು ಕಡೆಯಲ್ಲಿ ಬಾಂಬ್ ಇಟ್ಟಿರುವುದಾಗಿಯೂ … Continue reading BREAKING: ಗದಗ ಜಿಲ್ಲಾಡಳಿತ ಭವನ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್
Copy and paste this URL into your WordPress site to embed
Copy and paste this code into your site to embed