ಬೆಂಗಳೂರು : ಬೆಂಗಳೂರಲ್ಲಿ ಬೇಸಿಗೆ ಮುನ್ನವೇ ನೀರಿಗಾಗಿ ಹಾಹಾಕಾರ ಎದ್ದಿದ್ದು, ಇಂತಹ ಸಂದರ್ಭದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿಯು ತುರ್ತು ನಿರ್ವಹಣೆ ಕಾರ್ಯವಿರುವುದರಿಂದ ಬೆಂಗಳೂರಿನ ನಗರದ ಹಲವೆಡೆ ಇದೆ ಫೆಬ್ರುವರಿ 27 ಬೆಳಿಗ್ಗೆಯಿಂದ 28 ಬೆಳಿಗ್ಗೆವರೆಗೆ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲ್ಲಿದೆ.
ಉದ್ಯೋಗ ವಾರ್ತೆ: ನಾಳೆಯಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಭಾಗವಹಿಸಲು ಈ ರೀತಿ ಮಾಡಿ!
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸುವ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಳಿದೆ. ಹೀಗಾಗಿ ಮಂಡಳಿಯು ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ನೀರಿನ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.
ಇಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ!
ಯಾವೆಲ್ಲಾ ಪ್ರದೇಶಗಳಲ್ಲಿ ನೀರಿನ ವ್ಯತ್ಯಯ?
ನಂದಿನಿ ಲೇಔಟ್, ಬಿಎಚ್‌ಇಎಲ್ ಲೇಔಟ್, ಮಲ್ಲತ್ತಹಳ್ಳಿ, ಎನ್‌ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್, ಪ್ರಶಾಂತನಗರ, ತಿಮ್ಮೇನಹಳ್ಳಿ, ಗೋವಿಂದರಾಜನಗರ, ಕೆಎಚ್‌ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯು ಲೇಔಟ್, ಬಸವೇಶ್ವರ ಲೇಔಟ್, ಬಸವೇಶ್ವರ ಲಾಯೌಟ್, ಲಾನಜರಸಯ್ಯಔಟ್, ಈ ಕೆಳಗಿನ ಪ್ರದೇಶಗಳಲ್ಲಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
BREAKING : ಸಿಎಂ ಯೋಗಿ ಬೆಂಗಾವಲು ವಾಹನದ ಆಂಟಿ-ಡೆಮೊ ಕಾರು ಪಲ್ಟಿ ; ಐವರು ಪೊಲೀಸರು ಸೇರಿ 9 ಜನರಿಗೆ ಗಾಯ
ಸಿಂಗಾಪುರ, ಎಂಎಸ್ ಪಾಳ್ಯ, ರಾಮಚಂದ್ರಾಪುರ, ಡಿಫೆನ್ಸ್ ಲೇಔಟ್, ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಚಾಮುಂಡಿನಗರ, ಭುವನೇಶ್ವರಿ ನಗರ, ಈಜಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಅಕ್ಕಮ್ಮ ರಸ್ತೆ, ಮುನಿಯಪ್ಪ ರಸ್ತೆ, ಸಂಜಯನಗರ, ರಾಮಾಂಜನೇಯ ಲೇಔಟ್, ಶಾನಭಾಗ್ ಲೇಔಟ್, ವೀರಪ್ಪ ರೆಡ್ಡಿ ಲೇಔಟ್, ರೇನ್‌ಬೋ ಲೇಔಟ್, ರೇನ್‌ಬೋ ಲೇಔಟ್ , ಮಂಜುನಾಥ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.