ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ : ರಾಜ್ಯದ ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಮೂಲಸೌಕರ್ಯ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ 2026–27ನೇ ಸಾಲಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕರ್ನಾಟಕ ಬಜೆಟ್ ಮಂಡಿಸಿದ್ದಾರೆ ಎಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ. ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿರುವುದು ಸಂತಸ ತಂದಿದೆ ಎಂದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಿಗೆ ವಾಸಿಸುತ್ತಿರುವ ವಿವಿಧ ಭಾಗಗಳ … Continue reading ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್