ಸಣ್ಣ & ಸೂಕ್ಷ್ಮ ಕೈಗಾರಿಕೆ, ಸ್ಟಾರ್ಟಪ್ ಗೆ ಒತ್ತು: ಸಚಿವ ಎಂ ಬಿ ಪಾಟೀಲ್
ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೂ ಆದ್ಯ ಗಮನ ಹರಿಸಲಾಗುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಸಲವೂ ನವೋದ್ಯಮಗಳಿಗೆ ಬಂಡವಾಳ ಸೆಳೆಯಲು ವಿಶೇಷ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ. ಇದರ ಭಾಗವಾಗಿ ‘ಎಸ್ಎಂಇ ಕನೆಕ್ಟ್- 25’ ಮತ್ತು ‘ವೆಂಚರೈಸ್- 24’ ಪರಿಕಲ್ಪನೆಗಳನ್ನು ರೂಪಿಸಲಾಗಿದೆ ಎಂಬುದಾಗಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ … Continue reading ಸಣ್ಣ & ಸೂಕ್ಷ್ಮ ಕೈಗಾರಿಕೆ, ಸ್ಟಾರ್ಟಪ್ ಗೆ ಒತ್ತು: ಸಚಿವ ಎಂ ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed