BIG NEWS: ‘ಸೇವೆಯಿಂದ ವಜಾ’ಗೊಂಡ ಉದ್ಯೋಗಿ ಕೂಡ ‘ವಿಶೇಷ ರಜೆ’ಗಳ ನಗದೀಕರಣಕ್ಕೆ ಅರ್ಹ: ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಸೇವೆಯಿದಂದ ವಜಾಗೊಂಡ ಉದ್ಯೋಗಿ ಕೂಡ ವಿಶೇಷ ರಜೆಗಳ ನಗದೀಕರಣಕ್ಕೆ ಅರ್ಹರಾಗಿರುತ್ತಾರೆ ಎಂಬುದಾಗಿ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಈ ಸಂಬಂಧ ವಿಶೇಷ ರಜೆ ನಗದೀಕರಣ ನಿರಾಕರಿಸಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕು ಕಂಪ್ಲಿಯ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಕ್ರಮವನ್ನು ಪ್ರಶ್ನಿಸಿ ಬ್ಯಾಂಕಿನ ಮಾಜಿ ಸಹಾಯಕ ವ್ಯವಸ್ಥಾಪಕ ಜಿ.ಲಿಂಗನಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಲಿಂಗನಗೌಡ ಅವರ ಅರ್ಜಿಯನ್ನು ಪುರಸ್ಕರಿಸಿದ್ದಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು, ಸೇವೆಯಿಂದ ವಜಾಗೊಂಡ ಉದ್ಯೋಗಿ ಕೂಡ … Continue reading BIG NEWS: ‘ಸೇವೆಯಿಂದ ವಜಾ’ಗೊಂಡ ಉದ್ಯೋಗಿ ಕೂಡ ‘ವಿಶೇಷ ರಜೆ’ಗಳ ನಗದೀಕರಣಕ್ಕೆ ಅರ್ಹ: ಹೈಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed