ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ
ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹೈಯರ್ ಪೆನ್ಷನ್ ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ … Continue reading ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ
Copy and paste this URL into your WordPress site to embed
Copy and paste this code into your site to embed