GOOD NEWS : ರಾಜ್ಯದ 5 ಲಕ್ಷಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉದ್ಯೋಗ : ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು : ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕೊಪ್ಪಳದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಸಿಎಂ ಮಾತನಾಡಿದ್ದು, ನಮ್ಮ ಸರ್ಕಾರ ಹೇಳಿಕೆಗೆ ಬದ್ದವಾಗಿದೆ, ರಾಜ್ಯದ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ನೀಡಲಾಗುತ್ತದೆ, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿದೆ ಎಂದು ಹೇಳಿದ್ದಾರೆ. ಅದೇ ರೀತಿ 5 ಲಕ್ಷಕ್ಕೂ ಹೆಚ್ಚು ಯುವಕ ಯುವತಿಯರುಗೆ ಉದ್ಯೋಗ ಕೊಡಿಸುತ್ತೇವೆ … Continue reading GOOD NEWS : ರಾಜ್ಯದ 5 ಲಕ್ಷಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉದ್ಯೋಗ : ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed