Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

01/02/2026 7:35 PM

ಯುರೋಪಿಯನ್ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪುಗಳೆಂದು ಇರಾನ್ ಘೋಷಣೆ

01/02/2026 6:25 PM

ಆಸ್ಟ್ರೇಲಿಯನ್ ಓಪನ್ 2026ರ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಜ್: ರಾಫೆಲ್ ನಡಾಲ್ ದಾಖಲೆ ಉಡೀಸ್ | Australian Open 2026

01/02/2026 5:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!
KARNATAKA

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

By kannadanewsnow0723/05/2025 12:15 PM
Vidhana Soudha

ಬೆಂಗಳೂರು: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ ಮಾಡಿದ್ದು, ಅದರ ಸಂಪೂರ್ಣ ವಿವರ ಹೀಗಿದೆ. 

2025-2026ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ. ತಿಳಿಸಿದ್ದು ಅದರಲ್ಲಿ ಕ್ರಮ ಸಂಖ್ಯೆ (1)ರ ಆದೇಶದಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35000 ‘ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 (ನಲವತ್ತೈದು ಸಾವಿರ) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಲಾಗಿರುತ್ತದೆ.

ಹೆಚ್ಚಿನ ಸುದ್ದಿಗಳನ್ನು ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್‌ ಗುಂಪು ಸೇರಿಕೊಳ್ಳಿ

https://chat.whatsapp.com/IrUCOvj6lb9BOTe0MLkeaY

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗಧಿಪಡಿಸಿ ದಿನಾಂಕ: 29.05.2025 ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ, 2025-26 ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು, ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತ ಇದ್ದು, ಪ್ರಾಥಮಿಕ/ಪ್ರೌಢಶಾಲೆಗಳನ್ನು ಪ್ರಾರಂಭಿಸಿ, ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡುತ್ತಾ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ • ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ, ವಿದ್ಯಾರ್ಥಿಗಳ ಶೈಕ್ಷಣಿಕ ಬೋಧನಾ ಪುಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 45,000 ಹಾಗೂ ಪ್ರೌಢಶಾಲೆಗಳಿಗೆ 11,000 ಒಟ್ಟು 56,000 (ಐವತ್ತಾರು ಸಾವಿರ) ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯಲ್ಲಿ ಸಲ್ಲಿಸಿರುತ್ತಾರೆ.

ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ಪಸ್ತಾವನೆಯನ್ನು ಪರಿಶೀಲಿಸಲಾಯಿತು. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಯಿತು.

ಅದರಂತೆ ಈ ಕೆಳಕಂಡಂತೆ ಆದೇಶ. ಸರ್ಕಾರದ ಆದೇಶ ಸಂಖ್ಯೆ: ಇಪಿ 138 ಎಸ್ಇಎಸ್ 2025, ದಿನಾಂಕ: 23/05/2025 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

Employment News: Notification from the state government for the recruitment of 51,000 guest teachers, here is the complete information..! Employment News: Notification from the state government for the recruitment of 51,000 guest teachers, here is the complete information..!

000 guest teachers 000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ Employment News: Notification from the state government for the recruitment of 51 here is the complete information ಇಲ್ಲಿದೆ ಸಂಪೂರ್ಣ ಮಾಹಿತಿ ಉದ್ಯೋಗವಾರ್ತೆ: 51
Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

01/02/2026 7:35 PM2 Mins Read

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

01/02/2026 5:36 PM1 Min Read

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ನಾಳೆ ‘ಸಾಗರ ನಗರ ಸಾರಿಗೆ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ

01/02/2026 5:29 PM1 Min Read
Recent News

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

01/02/2026 7:35 PM

ಯುರೋಪಿಯನ್ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪುಗಳೆಂದು ಇರಾನ್ ಘೋಷಣೆ

01/02/2026 6:25 PM

ಆಸ್ಟ್ರೇಲಿಯನ್ ಓಪನ್ 2026ರ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಜ್: ರಾಫೆಲ್ ನಡಾಲ್ ದಾಖಲೆ ಉಡೀಸ್ | Australian Open 2026

01/02/2026 5:42 PM

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

01/02/2026 5:36 PM
State News
KARNATAKA

ಕರ್ನಾಟಕದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿದೆ: ಸಿಎಂ ಸಿದ್ದರಾಮಯ್ಯ

By kannadanewsnow0901/02/2026 7:35 PM KARNATAKA 2 Mins Read

ರಾಯಚೂರು : ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು…

ಕನ್ನಡದ ಖ್ಯಾತ ಕಲಾವಿದ ದೇವನಾಗೇಶ್ ನಿಧನ: ಚಿತ್ರರಂಗ, ರಂಗಸಿರಿ ಬಳಗ ಸಂತಾಪ

01/02/2026 5:36 PM

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ನಾಳೆ ‘ಸಾಗರ ನಗರ ಸಾರಿಗೆ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ

01/02/2026 5:29 PM

BREAKING : ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ, ಕ್ರಿಶ್ಚಿಯನ್ ಸಾಂಪ್ರದಾಯದಂತೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

01/02/2026 4:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.