ಜಮ್ಮು-ಕಾಶ್ಮೀರದ ಕಥುವಾದಲ್ಲಿ ‘ಎನ್ಕೌಂಟರ್’ಗೆ ಇಬ್ಬರು ಉಗ್ರರು ಬಲಿ: ಓರ್ವ ಯೋಧ ಹುತಾತ್ಮ

ನವದೆಹಲಿ: ಕಥುವಾ ಜಿಲ್ಲೆಯ ಕೂಟಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕೆಲವೇ ಗಂಟೆಗಳ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಈ ಪ್ರದೇಶದಲ್ಲಿ ಅಡಗಿದ್ದ ಇಬ್ಬರು ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಹತ್ಯೆಗೀಡಾದ ಉಗ್ರ ಮಂಗಳವಾರ ರಾತ್ರಿ ತನ್ನ ಸಹಚರನ ಸಾವಿನ ನಂತರ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ನಂತರ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಕೂಟಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಇಬ್ಬರು ಉಗ್ರರು ಕಳೆದ ರಾತ್ರಿ … Continue reading ಜಮ್ಮು-ಕಾಶ್ಮೀರದ ಕಥುವಾದಲ್ಲಿ ‘ಎನ್ಕೌಂಟರ್’ಗೆ ಇಬ್ಬರು ಉಗ್ರರು ಬಲಿ: ಓರ್ವ ಯೋಧ ಹುತಾತ್ಮ